ಅಫ್ಘಾನಿಸ್ತಾನದಲ್ಲಿ ಕಂಪಿಸಿದ ಭೂಮಿ: ದೆಹಲಿ, ಕಾಶ್ಮೀರದಲ್ಲೂ ಕಂಪನದ ಅನುಭವ

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಫ್ಘಾನಿಸ್ತಾನದ ಹಿಂದೂಕುಷ್ ಪರ್ವತ ಪ್ರದೇಶದಲ್ಲಿ ಶನಿವಾರ ಸಂಜೆ ಸಂಭವಿಸಿದ ಪ್ರಬಲ ಭೂಕಂಪದ ಪರಿಣಾಮ ಭಾರತ ಸೇರಿದಂತೆ ಹಲವು ದೇಶಗಳಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ. ಉತ್ತರ ಭಾರತದ ಅನೇಕ ಭಾಗಗಳಲ್ಲಿ ಕೆಲ ಕ್ಷಣಗಳ ಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. 6.2 ತೀವ್ರತೆಯ ಭೂಕಂಪ ಭೂಕಂಪವು ಸಂಜೆ ಸುಮಾರು 6.04ರ ವೇಳೆಗೆ ಸಂಭವಿಸಿದೆ. ಭೂಕಂಪಶಾಸ್ತ್ರ ತಜ್ಞರ ಪ್ರಕಾರ, ಇದರ ಕೇಂದ್ರಬಿಂದು ಈಶಾನ್ಯ ಅಫ್ಘಾನಿಸ್ತಾನದ ಹಿಂದೂಕುಷ್ ಪ್ರದೇಶದಲ್ಲಿ, ಸುಮಾರು 215 ಕಿಲೋಮೀಟರ್ ಆಳದಲ್ಲಿ ದಾಖಲಾಗಿದೆ. ಭೂಕಂಪದ ತೀವ್ರತೆ … Continue reading ಅಫ್ಘಾನಿಸ್ತಾನದಲ್ಲಿ ಕಂಪಿಸಿದ ಭೂಮಿ: ದೆಹಲಿ, ಕಾಶ್ಮೀರದಲ್ಲೂ ಕಂಪನದ ಅನುಭವ