ಅಂಡಮಾನ್ ಮತ್ತು ನಿಕೋಬಾರ್, ಕಠ್ಮಂಡುವಿನಲ್ಲಿ ಭೂಕಂಪ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಇಂದು ಮುಂಜಾನೆ 3:04 (IST)ಕ್ಕೆ ನೇಪಾಳದ ಕಠ್ಮಂಡುವಿನ ವಾಯುವ್ಯಕ್ಕೆ 10 ಕಿಲೋಮೀಟರ್ ದೂರದಲ್ಲಿ3.5 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ (NCS) ತಿಳಿಸಿದೆ. ಭೂಕಂಪವು 25 ಕಿಲೋಮೀಟರ್ ಆಳದಲ್ಲಿ ಸಂಭವಿಸಿದೆ.

ಶುಕ್ರವಾರ ರಾತ್ರಿ 11.56 ರ ಸುಮಾರಿಗೆ ಪೋರ್ಟ್‌ಬ್ಲೇರ್, ಅಂಡಮಾನ್ ಮತ್ತು ನಿಕೋಬಾರ್ ದ್ವೀಪದಲ್ಲಿ 4.0 ತೀವ್ರತೆಯ ಭೂಕಂಪವು ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (NCS) ತಿಳಿಸಿದೆ.

ಈ ವರೆಗೆ ಯಾವುದೇ ಸಾವು ನೋವು ಸಂಭವಿಸಿರುವ ಕುರಿತು ವರದಿಯಾಗಿಲ್ಲ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!