ಅಂಡಮಾನ್, ನಿಕೋಬಾರ್ ದ್ವೀಪದಲ್ಲಿ ನಡುಗಿದ ಭೂಮಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇಂದ್ರಾಡಳಿತ ಪ್ರದೇಶದ ಅಂಡಮಾನ್ ಮತ್ತು ನಿಕೋಬಾರ್ ದ್ವೀಪದಲ್ಲಿ ಇಂದು ಬೆಳಗ್ಗೆ ಭೂಕಂಪನ ಸಂಭವಿಸಿದೆ.

ಬೆಳಗಿನ ಜಾವ ಐದು ಗಂಟೆಗೆ ಭೂಮಿ ಕಂಪಿಸಿದ್ದು, ರಿಕ್ಟರ್ ಮಾಪಕದಲ್ಲಿ 5 ರಷ್ಟು ತೀವ್ರತೆ ದಾಖಲಾಗಿದೆ.10 ಕಿ.ಮೀ ದೂರದಲ್ಲಿ ಭೂಕಂಪನದ ತೀವ್ರತೆ ದಾಖಲಾಗಿದೆ. ಇದರಿಂದಾಗಿ ಯಾವುದೇ ಹಾನಿಯಾಗಿಲ್ಲ.

 

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!