Tuesday, August 9, 2022

Latest Posts

ಇಂದು ಮತ್ತೆ ಅಸ್ಸಾಂ ನಲ್ಲಿ ನಡುಗಿದ ಭೂಮಿ: ರಿಕ್ಟರ್ ಮಾಪಕದಲ್ಲಿ 3.0 ತೀವ್ರತೆ ದಾಖಲು

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ಆನ್ ಲೈನ್ ಡೆಸ್ಕ್:

ಅಸ್ಸಾಂನಲ್ಲಿ ಇಂದು ಬೆಳಗ್ಗೆ 7:05ಕ್ಕೆ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 3.0 ತೀವ್ರತೆ ದಾಖಲಾಗಿದೆ.
ಈ ಕುರಿತು ಮಾಹಿತಿ ನೀಡಿರುವ ಭೂಕಂಪ ಶಾಸ್ತ್ರ ರಾಷ್ಟ್ರೀಯ ಕೇಂದ್ರ, ಅಸ್ಸಾಂ ನಲ್ಲಿ ಇಂದು ಬೆಳಗ್ಗೆ 7:05ಕ್ಕೆ ಭೂಕಂಪನವಾಗಿದ್ದು, ರಿಕ್ಟರ್ ಮಾಪಕದಲ್ಲಿ 3.0 ತೀವ್ರತೆ ದಾಖಲಾಗಿದೆ. ಭೂಕಂಪದ ಕೇಂದ್ರಬಿಂದು ನಾಗೋನ್ ನಲ್ಲಿ 10 ಕಿಲೋಮೀಟರ್ ಆಳದಲ್ಲಿ ಸಂಭವಿಸಿದೆ ಎಂದು ತಿಳಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss