ಅಸ್ಸಾಂನಲ್ಲಿ ಭೂಕಂಪನ: 3.7 ತೀವ್ರತೆ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಅಸ್ಸಾಂನ (Assam) ಕಮ್ರೂಪ್‌ನಲ್ಲಿ 3.7 ತೀವ್ರತೆಯ ಭೂಕಂಪ (Earthquake) ಸಂಭವಿಸಿದೆ.

ಈ ಕುರಿತು ಮಾಹಿತಿ ನೀಡಿದ ಭೂಕಂಪನದ ರಾಷ್ಟ್ರೀಯ ಕೇಂದ್ರ, ಇಂದು ಸಂಜೆ 4:52ಕ್ಕೆ ರಿಕ್ಟರ್ ಮಾಪಕದಲ್ಲಿ 3.7 ತೀವ್ರತೆಯ ಭೂಕಂಪ ಪತ್ತೆಯಾಗಿದೆ. ಗುವಾಹಟಿ ಸೇರಿದಂತೆ ಅಸ್ಸಾಂನ ಕೆಲವು ಭಾಗಗಳಲ್ಲಿ ಸೋಮವಾರ ಮಧ್ಯಾಹ್ನ 3.7 ತೀವ್ರತೆಯ ಭೂಕಂಪ ಸಂಭವಿಸಿದೆ. ಪ್ರಾಣ ಮತ್ತು ಆಸ್ತಿಪಾಸ್ತಿ ಹಾನಿಯ ಬಗ್ಗೆ ಇನ್ನೂ ಯಾವುದೇ ವರದಿ ಬಂದಿಲ್ಲ.

ಗುವಾಹಟಿ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಕಂಪನದ ಅನುಭವವಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!