ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Tuesday, June 22, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಇಂದು ಮತ್ತೆ ಅಸ್ಸಾಂನಲ್ಲಿ ಭೂಕಂಪನ: ರಿಕ್ಟರ್ ಮಾಪಕದಲ್ಲಿ 2.7 ತೀವ್ರತೆ ದಾಖಲು

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಇಂದು ಮತ್ತೆ ಅಸ್ಸಾಂನಲ್ಲಿ ಭೂಕಂಪನವಾಗಿದ್ದು, ರಿಕ್ಟರ್ ಮಾಪಕದಲ್ಲಿ 2.7 ತೀವ್ರತೆ ದಾಖಲಾಗಿದೆ.

ಅಸ್ಸಾಂನ ಸೋನಿತ್ ಪುರದಲ್ಲಿ ಇಂದು ಮುಂಜಾನೆ ಭೂಕಂಪನ ಸಂಭವಿಸಿದೆ. ಉತ್ತರ ಬಂಗಾಳ ಮತ್ತು ಈಶಾನ್ಯದ ಇತರ ಭಾಗಗಳಲ್ಲಿ ಕಂಪನದ ಅನುಭವವಾಗಿದೆ ಎಂದು ನ್ಯಾಷನಲ್ ಸೆಂಟರ್ ಫಾರ್ ಸೀಸ್ಮಾಲಜಿ ತಿಳಿಸಿದೆ.

ಭೂಕಂಪದ ಕೇಂದ್ರಬಿಂದು ಸೋನಿತ್ ಪುರದಲ್ಲಿದ್ದು, 17 ಕಿಲೋಮೀಟರ್ ಆಳದಲ್ಲಿ ಸಂಭವಿಸಿದೆ.

ಅಸ್ಸಾಂನಲ್ಲಿ ಬುಧವಾರ ಕೂಡ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.4ತೀವ್ರತೆ ದಾಖಲಾಗಿದೆ. ಅಸ್ಸಾಂನ ತೇಜ್‌ಪುರದಿಂದ ಪಶ್ಚಿಮಕ್ಕೆ 43 ಕಿ.ಮೀ.ದೂರದಲ್ಲಿ ಕಂಪನದ ಕೇಂದ್ರಬಿಂದು ಗುರುತಿಸಲಾಗಿತ್ತು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss