ಛತ್ತೀಸ್ ಗಢದ ಬಿಲಾಸ್ಪುರದಲ್ಲಿ ಭೂಕಂಪನ: 3.1 ತೀವ್ರತೆ ದಾಖಲು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಛತ್ತೀಸ್ ಗಢದ ಬಿಲಾಸ್ಪುರದಲ್ಲಿ ಭಾನುವಾರಪ್ರಬಲ ಭೂಕಂಪನ ಸಂಭವಿಸಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ ಪ್ರಕಾರ, ಭೂಕಂಪದ ಕೇಂದ್ರಬಿಂದು ಬಿಲಾಸ್ಪುರ ಜಿಲ್ಲೆಯ ಪಾಲಿ ಪ್ರದೇಶದ ಬಳಿ ವರದಿಯಾಗಿದೆ.

ಭೂಕಂಪದ ಕೇಂದ್ರಬಿಂದುವು ಭೂಮಿಯ ಮೇಲ್ಮೈಯಿಂದ ಐದು ಕಿಲೋಮೀಟರ್ ದೂರದಲ್ಲಿತ್ತು ಮತ್ತು ಭೂಕಂಪದ ತೀವ್ರತೆಯನ್ನು ರಿಕ್ಟರ್ ಮಾಪಕದಲ್ಲಿ 3.1 ಎಂದು ಅಳೆಯಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!