ಹಿಮಾಚಲ‌ ಪ್ರದೇಶದ ಧರ್ಮಶಾಲಾ ವ್ಯಾಪ್ತಿಯಲ್ಲಿ ಭೂಕಂಪ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹಿಮಾಚಲ ಪ್ರದೇಶದ ಧರ್ಮಶಾಲಾದ ಬಳಿ ಭೂಕಂಪ ಸಂಭವಿಸಿದ್ದು. ರಿಕ್ಟರ್ ಮಾಪಕದಲ್ಲಿ 3.2ತೀವ್ರತೆ ದಾಖಲಾಗಿದೆ.

ಧರ್ಮಶಾಲಾದಿಂದ 22 ಕಿ.ಮೀ. ಪೂರ್ವದಲ್ಲಿ ಭೂಕಂಪ ಸಂಭವಿಸಿದ್ದು, ಯಾವುದೇ ಹಾನಿ ಸಂಭವಿಸಿಲ್ಲ ಎಂದು ಭೂಕಂಪನದ ರಾಷ್ಟ್ರೀಯ ಕೇಂದ್ರ ಹೇಳಿದೆ.

 

 

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!