ಗುಜರಾತ್‌ನಲ್ಲಿ ಭೂಕಂಪನ: ರಿಕ್ಟರ್ ಮಾಪಕದಲ್ಲಿ 3.7 ತೀವ್ರತೆ ದಾಖಲು

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಗುಜರಾತ್‌ನ ಅಮ್ರೇಲಿಯಲ್ಲಿ ಭೂಕಂಪನದ ಅನುಭವವಾಗಿದೆ. ಈ ಭೂಕಂಪದ ತೀವ್ರತೆ ರಿಕ್ಟರ್ ಮಾಪಕದಲ್ಲಿ 3.7 ರಷ್ಟಿದೆ.ಭೂಕಂಪದ ನಂತರ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಈ ಹಿಂದೆಯೂ ಇಲ್ಲಿ ಭೂಕಂಪನದ ಅನುಭವವಾಗಿತ್ತು. ಆದರೆ, ಯಾವುದೇ ರೀತಿಯ ಹಾನಿಯಾಗಿರುವ ಬಗ್ಗೆ ಇನ್ನೂ ಮಾಹಿತಿ ಲಭ್ಯವಾಗಿಲ್ಲ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!