ಹಿಮಾಚಲ ಪ್ರದೇಶದಲ್ಲಿ ಭೂಕಂಪನ: 3.0 ತೀವ್ರತೆ ದಾಖಲು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹಿಮಾಚಲ ಪ್ರದೇಶದ ಕಿನ್ನೌರ್ ನಲ್ಲಿ 3.0 ತೀವ್ರತೆಯ ಭೂಕಂಪ ಸಂಭವಿಸಿದೆ .
ಭೂಕಂಪನಿಂದ ಯಾವುದೇ ಹಾನಿಗಳಾದ ಬಗ್ಗೆ ವರದಿಯಾಗಿಲ್ಲ,

ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!