ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಿಮಾಚಲ ಪ್ರದೇಶದಲ್ಲಿ ಭೂಮಿ ಕಂಪಿಸಿದ್ದು, ರಿಕ್ಟರ್ ಮಾಪಕದಲ್ಲಿ 3.1ತೀವ್ರತೆ ದಾಖಲಾಗಿದೆ.
ಛಂಬಾ ಪ್ರದೇಶದಲ್ಲಿ ಮಧ್ಯಾಹ್ನ ಭೂಕಂಪ ಸಂಭವಿಸಿದೆ. ದೆಹಲಿ-ಎನ್‌ಸಿಆರ್‌ನಲ್ಲಿ ಗುರುವಾರ ಭೂಕಂಪನದ ಅನುಭವವಾಗಿದೆ. ಆ ವೇಳೆ ಜಮ್ಮು ಕಾಶ್ಮೀರದಲ್ಲಿಯೂ ಭೂಮಿ ಕಂಪಿಸಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ