ಪಾಕಿಸ್ತಾನ : ಬಲೂಚಿಸ್ತಾನದ ಝಲ್ ಮಗ್ಸಿ ಪ್ರದೇಶದಲ್ಲಿ ಲಘು ಭೂಕಂಪ

ಹೊಸದಿಗಂತ ಡಿಜಿಟಲ್‌ ಡೆಸ್ಕ್ :‌

ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಝಲ್ ಮಗ್ಸಿ ಜಿಲ್ಲೆಯಲ್ಲಿ ಭಾನುವಾರ ಲಘು ಭೂಕಂಪನದ ಅನುಭವವಾಗಿದೆ.

ಹವಾಮಾನ ಪ್ರಾಧಿಕಾರದ ಪ್ರಕಾರ ಭೂಕಂಪದ ಕೇಂದ್ರಬಿಂದು ಝಲ್ ಮಗ್ಸಿಯಿಂದ ನೈಋತ್ಯಕ್ಕೆ 20 ಕಿ.ಮೀ. ದೂರದಲ್ಲಿದೆ. ಘಟನೆಯಲ್ಲಿ ಯಾವುದೇ ಸಾವುನೋವು ಅಥವಾ ಹಾನಿಯಾಗಿರುವ ಕುರಿತು ವರದಿಯಾಗಿಲ್ಲ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!