ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ ಇಂದು ರಾತ್ರಿ 09:06 ಕ್ಕೆ ರಿಕ್ಟರ್ ಮಾಪಕದಲ್ಲಿ 4.0 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.
ಭೂಕಂಪನದಿಂದಾಗಿ ಯಾವುದೇ ಸಾವು ನೋವು ಸಂಭವಿಸಿಲ್ಲ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.