Friday, August 12, 2022

Latest Posts

ಇಂದು ಜಮ್ಮು-ಕಾಶ್ಮೀರ , ಲಡಾಖ್ ನಲ್ಲಿ ಲಘು ಭೂಕಂಪ

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಜಮ್ಮು-ಕಾಶ್ಮೀರ ಹಾಗೂ ಲಡಾಖ್ ನಲ್ಲಿ ಇಂದು ಲಘು ಭೂಕಂಪನ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪನ ಶಾಸ್ತ್ರ ಕೇಂದ್ರ ಮಾಹಿತಿ ನೀಡಿದೆ

ಲಡಾಖ್ ನಲ್ಲಿ ಭಾನುವಾರ ಬೆಳಗ್ಗೆ 9.57 ಕ್ಕೆ ಭೂಮಿ ಕಂಪಿಸಿದ್ದು, ರಿಕ್ಟರ್ ಮಾಪಕದಲ್ಲಿ 3.7 ರಷ್ಟು ತೀವ್ರತೆ ದಾಖಲಾಗಿದೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಇಂದು ಮುಂಜಾನೆ 4.40 ಕ್ಕೆ ಭೂಮಿ ಕಂಪಿಸಿದ್ದು, ರಿಕ್ಟರ್ ಮಾಪಕದಲ್ಲಿ 2.9 ರಷ್ಟು ತೀವ್ರತೆ ದಾಖಲಾಗಿದೆ.

ಭೂಕಂಪನದಿಂದ ಯಾವುದೇ ಸಾವು- ನೋವು, ಗಾಯಗಳಾದ ಬಗ್ಗೆ  ವರದಿಯಾಗಿಲ್ಲ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss