ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Friday, June 25, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಜಪಾನ್ ನಲ್ಲಿ ನಡುಗಿದ ಭೂಮಿ: ರಿಕ್ಟರ್ ಮಾಪಕದಲ್ಲಿ 5.8 ತೀವ್ರತೆ ದಾಖಲು

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಇಂದು ಬೆಳಗ್ಗೆ ಜಪಾನ್ ನ ಮಿಯಾಗಿ ಪ್ರಿಫೆಕ್ಚರ್ ನಲ್ಲಿ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 5.8 ತೀವ್ರತೆ ದಾಖಲಾಗಿದೆ.

ಭೂಕಂಪನದ ಕೇಂದ್ರ ಬಿಂದು 50 ಕಿ.ಮೀ ಆಳದಲ್ಲಿತ್ತು ಎಂದು ಜಪಾನ್ ಸರ್ವೇಕ್ಷಣಾ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸಮುದ್ರದ ತೀರಾ ಆಳದಲ್ಲಿ ಭೂಕಂಪನ ಸಂಭವಿಸಿದ್ದರಿಂದ ಸುನಾಮಿ ಸಾಧ್ಯತೆ ಇಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss