ಲಡಾಖ್‌ನಲ್ಲಿ ಭೂ ಕಂಪನ: 4.6 ತೀವ್ರತೆ ದಾಖಲು!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಲಡಾಖ್‌ನ ಕೆಲವು ಭಾಗಗಳಲ್ಲಿ ಸಂಜೆ ವೇಳೆ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 4.6 ತೀವ್ರತೆ ದಾಖಲಾಗಿದೆ .
ಭೂಕಂಪದ ಕೇಂದ್ರಬಿಂದುವು ಕಾರ್ಗಿಲ್ ನಿಂದ 250ಕಿ.ಮೀ ದೂರದಲ್ಲಿತ್ತು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರವು ಹಂಚಿಕೊಂಡಿದೆ. ಇಲ್ಲಿಯವರೆಗೆ ಯಾವುದೇ ಜೀವಹಾನಿ ಅಥವಾ ಆಸ್ತಿಪಾಸ್ತಿಗೆ ಹಾನಿಯಾದ ಬಗ್ಗೆ ವರದಿಯಾಗಿಲ್ಲ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!