ಮೇಘಾಲಯದಲ್ಲಿ ಭೂಕಂಪನ: 5.2 ತೀವ್ರತೆ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮೇಘಾಲಯದಲ್ಲಿ (Meghalaya) ಇಂದು ಸಂಜೆ 6:15ರ ವೇಳೆಗೆ 5.2 ತೀವ್ರತೆ ಪ್ರಬಲ ಭೂಕಂಪನ (Earthquake) ಸಂಭವಿಸಿದೆ .

ಈ ಕುರಿತು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ಮಾಹಿತಿ ನೀಡಿದ್ದು, ರಾಜ್ಯದ ಉತ್ತರ ಗಾರೋ ಬೆಟ್ಟಗಳಲ್ಲಿ ಭೂಕಂಪನ ಸಂಭವಿಸಿದೆ.

ಪಶ್ಚಿಮ ಬಂಗಾಳ (West Bengal) ಮತ್ತು ಅಸ್ಸಾಂನ (Assam) ಕೆಲವು ಭಾಗಗಳಲ್ಲೂ ಭೂಮಿ ಕಂಪಿಸಿದ ಅನುಭವವಾಗಿದೆ.
ಭೂಕಂಪದ ಕೇಂದ್ರಬಿಂದು ಹರಿಯಾಣದ ರೋಹ್ಟಕ್‌ನ ಪೂರ್ವ ಆಗ್ನೇಯಕ್ಕೆ 7 ಕಿಮೀ ದೂರದಲ್ಲಿದೆ ಕಂಡುಬಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!