ಉತ್ತರಕಾಶಿಯಲ್ಲಿ ಕಂಪಿಸಿದ ಭೂಮಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉತ್ತರಾಖಂಡದ ಉತ್ತರಕಾಶಿಯಲ್ಲಿ ನಿನ್ನೆ ಮಧ್ಯರಾತ್ರಿ ಭೂಮಿ ಕಂಪಿಸಿದೆ. ಉತ್ತರಾಖಂಡದಲ್ಲಿ ಹತ್ತು ದಿನದ ಅಂತರದಲ್ಲಿ ಎರಡನೇ ಬಾರಿ ಭೂಕಂಪನ ಸಂಭವಿಸಿದೆ.
ಮಧ್ಯರಾತ್ರಿ 2:19ಕ್ಕೆ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 3.1 ತೀವ್ರತೆ ದಾಖಲಾಗಿದೆ. ಇದರಿಂದ ಯಾವುದೇ ಆಸ್ತಿಪಾಸ್ತಿ ಹಾನಿಯಾಗಿಲ್ಲ.

 

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!