EARTHQUAKE | ಅಸ್ಸಾಂನ ಗೋಲ್ಪಾರಾದಲ್ಲಿ 3.0 ತೀವ್ರತೆಯ ಭೂಕಂಪ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಶುಕ್ರವಾರ ಅಸ್ಸಾಂನ ಗೋಲ್ಪಾರಾದಲ್ಲಿ 3.0 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.

ಭೂಕಂಪದ ಕೇಂದ್ರಬಿಂದು ಅಕ್ಷಾಂಶ 26.01 N ಮತ್ತು ರೇಖಾಂಶ 90.37 E ಮತ್ತು 5 ಕಿಲೋಮೀಟರ್ ಆಳದಲ್ಲಿದೆ ಎಂದು NCS ಹೇಳಿದೆ.

ಇಲ್ಲಿಯವರೆಗೂ ಯಾವುದೇ ಸಾವು ನೋವು ಸಂಭವಿಸಿಲ್ಲ ಎಂದು ವರದಿಯಾಗಿದೆ, ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!