EARTHQUAKE | ಮೇಘಾಲಯದ ಪಶ್ಚಿಮ ಜೈನ್ತಿಯಾ ಬೆಟ್ಟಗಳಲ್ಲಿ 3.1 ತೀವ್ರತೆಯ ಭೂಕಂಪ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನ್ಯಾಷನಲ್ ಸೆಂಟರ್ ಫಾರ್ ಸೆಸ್ಮಾಲಜಿ (ಎನ್‌ಸಿಎಸ್) ಪ್ರಕಾರ ಮಂಗಳವಾರ ಮೇಘಾಲಯದ ಪಶ್ಚಿಮ ಜೈನ್ತಿಯಾ ಹಿಲ್ಸ್ ಜಿಲ್ಲೆಯಲ್ಲಿ 3.1 ತೀವ್ರತೆಯ ಭೂಕಂಪ ಸಂಭವಿಸಿದೆ.

ಭೂಕಂಪದ ಕೇಂದ್ರಬಿಂದು ಅಕ್ಷಾಂಶ 25.17 N ಮತ್ತು ರೇಖಾಂಶ 92.13 E ನಲ್ಲಿ 25 ಕಿಲೋಮೀಟರ್ ಆಳದಲ್ಲಿದೆ ಎಂದು NCS ಹೇಳಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!