ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ಪ್ರಕಾರ, ಇಂದು ಮುಂಜಾನೆ ನಾಗಾಲ್ಯಾಂಡ್‌ನ ನೋಕ್ಲಾಕ್ ಪಟ್ಟಣದಲ್ಲಿ ಮೂರು ತೀವ್ರತೆಯ ಭೂಕಂಪ ಸಂಭವಿಸಿದೆ.
NCS ಪ್ರಕಾರ, ಭೂಕಂಪದ ಕೇಂದ್ರಬಿಂದುವು ನೋಕ್ಲಾಕ್ ಪ್ರದೇಶದಲ್ಲಿ 10 ಕಿಲೋಮೀಟರ್ ಆಳದಲ್ಲಿ ಸಂಭವಿಸಿದೆ ಎನ್ನಲಾಗಿದೆ.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.