ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಂಡಮಾನ್ ಸಮುದ್ರದಲ್ಲಿ 4.7 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.
ಇಂದು ಬೆಳಗ್ಗೆ 9.51ಕ್ಕೆ ಭೂಕಂಪ ಸಂಭವಿಸಿದೆ ಎಂದು ವರದಿಯಾಗಿದೆ. NCS ಪ್ರಕಾರ, ಭೂಕಂಪವು 80 ಕಿಮೀ ಆಳದಲ್ಲಿ ದಾಖಲಾಗಿದೆ ಎಂದು ಹೇಳಲಾಗಿದೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
- Advertisement -
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ