EARTHQUAKE | ನ್ಯೂಯಾರ್ಕ್, ನ್ಯೂಜೆರ್ಸಿಯಲ್ಲಿ 5.5 ತೀವ್ರತೆಯ ಭೂಕಂಪ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಮೆರಿಕದ ಪ್ರಮುಖ ನಗರಗಳಾದ ನ್ಯೂಯಾರ್ಕ್ ಮತ್ತು ನ್ಯೂಜೆರ್ಸಿಯಲ್ಲಿ 5.5 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಯುರೋಪಿಯನ್ ಮೆಡಿಟರೇನಿಯನ್ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. ನ್ಯೂಯಾರ್ಕ್ ಭೂಕಂಪವು 10 ಕಿಲೋಮೀಟರ್ ಆಳದಲಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ.

ನ್ಯೂಯಾರ್ಕ್ ನಗರದ ಉಪ ಮೇಯರ್ ಫ್ಯಾಬಿಯನ್ ಲೆವಿ ಅವರು ನಗರದ ಮೇಲೆ ಭೂಕಂಪದಿಂದಾಗಿ ಗಂಭೀರ ಪರಿಣಾಮಗಳು ಆಗಿಲ್ಲ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!