ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು ಮತ್ತು ಕಾಶ್ಮೀರದ ಕತ್ರಾದಲ್ಲಿ ಶುಕ್ರವಾರ ಮುಂಜಾನೆ ಕಂಪನದ ಅನುಭವವಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.
ಇಂದು ಮುಂಜಾನೆ 5.01 ಗಂಟೆಗೆ ರಿಕ್ಟರ್ ಮಾಪಕದಲ್ಲಿ 3.6 ತೀವ್ರತೆಯ ಭೂಕಂಪನ ದಾಖಲಾಗಿದೆ. ಭೂಕಂಪದ ಆಳವು 10 ಕಿ.ಮೀ. ನಷ್ಟಿದೆ. ಜಮ್ಮು ಮತ್ತು ಕಾಶ್ಮೀರ 97ಕಿಮೀ ದೂರದಲ್ಲಿರುವ ಕತ್ರಾದಲ್ಲಿ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪನಶಾಸ್ತ್ರ ಕೇಂದ್ರ ಟ್ವೀಟ್ ನಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.