ಅಂಡಮಾನ್ ನಲ್ಲಿ 4.3 ತೀವ್ರತೆಯ ಭೂಕಂಪ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಪೋರ್ಟ್ ಬ್ಲೇರ್‌ನಲ್ಲಿ ರಿಕ್ಟರ್ ಮಾಪಕದಲ್ಲಿ 4.3 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ಗುರುವಾರ ಮಾಹಿತಿ ನೀಡಿದೆ.
NCS ಪ್ರಕಾರ, ಭೂಕಂಪವು ಸುಮಾರು ಬುಧವಾರ ಮಧ್ಯರಾತ್ರಿ 2.29 ಕ್ಕೆ ಸಂಭವಿಸಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿನ ಪೋರ್ಟ್ ಬ್ಲೇರ್‌ನ ದಕ್ಷಿಣ-ಆಗ್ನೇಯಕ್ಕೆ 253 ಕಿಮೀ ದೂರದಲ್ಲಿ 10 ಕಿಲೋಮೀಟರ್ ಆಳದಲ್ಲಿ ಭೂಕಂಪ ಸಂಭವಿಸಿದೆ.

ಭೂಕಂಪದಿಂದ ಯಾವುದೇ ಪ್ರಾಣ ಅಥವಾ ಆಸ್ತಿ ಹಾನಿಯಾದ ಬಗ್ಗೆ ಇನ್ನೂ ವರದಿಯಾಗಿಲ್ಲ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!