ಮಿಜೋರಾಂನಲ್ಲಿ ನಡುಗಿದ ಭೂಮಿ : 4.7 ತೀವ್ರತೆ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಮಿಜೋರಾಂನಲ್ಲಿ ಇಂದು ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.7 ತೀವ್ರತೆ ದಾಖಲಾಗಿದೆ.

ಸೋಮವಾರ ಬೆಳಗ್ಗೆ 6.16ರ ಸುಮಾರಿಗೆ ಮಿಜೋರಾಂನ ಚಂಫೈ ಜಿಲ್ಲೆಯಲ್ಲಿ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ಮಾಹಿತಿ ನೀಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!