ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಂಡಮಾನ್ ಮತ್ತು ನಿಕೋಬಾರ್ ದ್ವೀಪದಲ್ಲಿ ಭಾನುವಾರ ಸಂಜೆ ರಿಕ್ಟರ್ ಮಾಪಕದಲ್ಲಿ 4.6 ತೀವ್ರತೆಯ ಭೂಕಂಪ ಸಂಭವಿಸಿದೆ.
ನ್ಯಾಷನಲ್ ಸೆಂಟರ್ ಫಾರ್ ಸೀಸ್ಮಾಲಜಿ (NCS) ಪ್ರಕಾರ, ಕ್ಯಾಂಪ್ಬೆಲ್ ಕೊಲ್ಲಿಯ 70km ENE ನಲ್ಲಿ ಸಂಜೆ 4.13 ಕ್ಕೆ ಭೂಕಂಪ ಸಂಭವಿಸಿದೆ.
ಮುಂಜಾನೆ 7.02 ಗಂಟೆಗೆ ದ್ವೀಪದಲ್ಲಿ ರಿಕ್ಟರ್ ಮಾಪಕದಲ್ಲಿ 4.9 ತೀವ್ರತೆಯ ಮತ್ತೊಂದು ಭೂಕಂಪ ಸಂಭವಿಸಿದೆ.