ನಿದ್ರೆಯಲ್ಲಿದ್ದ ಜನರಿಗೆ ಭೂಕಂಪದ ಶಾಕ್: ತೆಲಂಗಾಣದಲ್ಲಿ ಕಂಪಿಸಿದ ಭೂಮಿ
ಹೊಸದಿಗಂತ ಡಿಜಿಟಲ್ ಡೆಸ್ಕ್: ಭದ್ರಾದ್ರಿ ಕೊತ್ತಗೊಡಂ ಜಿಲ್ಲೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾನುವಾರ ಮುಂಜಾನೆ ಲಘು ಭೂಕಂಪ ಸಂಭವಿಸಿದ್ದು, ಕೆಲಕಾಲ ಸ್ಥಳೀಯರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಆದರೆ ಯಾವುದೇ ಪ್ರಾಣಹಾನಿ ಅಥವಾ ಆಸ್ತಿಪಾಸ್ತಿ ನಷ್ಟ ಸಂಭವಿಸದಿರುವುದು ಸಮಾಧಾನ ತಂದಿದೆ. ಭೂಕಂಪದ ಕೇಂದ್ರ ಎಲ್ಲಿತ್ತು? ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ ಮಾಹಿತಿಯ ಪ್ರಕಾರ, ಬೆಳಗಿನ ಜಾವ ಸುಮಾರು 2.26ರ ವೇಳೆಗೆ ರಿಕ್ಟರ್ ಮಾಪಕದಲ್ಲಿ 3.8 ತೀವ್ರತೆಯ ಭೂಕಂಪ ದಾಖಲಾಗಿದೆ. ಭದ್ರಾಚಲಂನ ನೈಋತ್ಯ ದಿಕ್ಕಿನಲ್ಲಿ ಸುಮಾರು 20 ಕಿಲೋಮೀಟರ್ ದೂರದಲ್ಲಿ ಹಾಗೂ … Continue reading ನಿದ್ರೆಯಲ್ಲಿದ್ದ ಜನರಿಗೆ ಭೂಕಂಪದ ಶಾಕ್: ತೆಲಂಗಾಣದಲ್ಲಿ ಕಂಪಿಸಿದ ಭೂಮಿ
Copy and paste this URL into your WordPress site to embed
Copy and paste this code into your site to embed