ಪೂರ್ವ ನಾಗಾಲ್ಯಾಂಡ್ ಒಪ್ಪಂದ: ಶಾಂತಿ-ಅಭಿವೃದ್ಧಿಗೆ ಮಹತ್ವದ ಹೆಜ್ಜೆ ಎಂದ ಮೋದಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪೂರ್ವ ನಾಗಾಲ್ಯಾಂಡ್ ಪ್ರದೇಶದ ಅಭಿವೃದ್ಧಿ ಹಾಗೂ ದೀರ್ಘಕಾಲದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಭಾರತ ಸರ್ಕಾರ, ನಾಗಾಲ್ಯಾಂಡ್ ಸರ್ಕಾರ ಮತ್ತು ಪೂರ್ವ ನಾಗಾಲ್ಯಾಂಡ್ ಪೀಪಲ್ಸ್ ಆರ್ಗನೈಸೇಷನ್ (ENPO) ನಡುವೆ ನಡೆದ ಒಪ್ಪಂದಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತೋಷ ವ್ಯಕ್ತಪಡಿಸಿದ್ದಾರೆ. ಈ ನಿರ್ಧಾರವು ಈಶಾನ್ಯ ಭಾಗದ ಜನತೆಗೆ ಹೊಸ ಭರವಸೆ ನೀಡಲಿದೆ ಎಂದು ಅವರು ಹೇಳಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದಂತೆ, ಹಲವು ವರ್ಷಗಳಿಂದ ಬಾಕಿ ಉಳಿದಿದ್ದ ವಿಚಾರಗಳನ್ನು ಸಂವಾದದ ಮೂಲಕ … Continue reading ಪೂರ್ವ ನಾಗಾಲ್ಯಾಂಡ್ ಒಪ್ಪಂದ: ಶಾಂತಿ-ಅಭಿವೃದ್ಧಿಗೆ ಮಹತ್ವದ ಹೆಜ್ಜೆ ಎಂದ ಮೋದಿ