ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ಸಿಎಂ ಸಿದ್ದರಾಮಯ್ಯ ತಮ್ಮ 16ನೇ ಬಜೆಟ್ ಮಂಡನೆ ಮಾಡುತ್ತಿದ್ದು,ಸರ್ಕಾರಿ ಶಾಲೆಯಲ್ಲಿ ಆರೂ ದಿನವೂ ಮೊಟ್ಟೆ ನೀಡೋದಕ್ಕೆ ಬಜೆಟ್‌ನಲ್ಲಿ ಹಣ ಮೀಸಲಿಡಲಾಗಿದೆ.
ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆಯನ್ನು 6 ದಿನಕ್ಕೆ ವಿಸ್ತರಿಸಲಾಗುವುದು. ವಾರದಲ್ಲಿ 6 ದಿನ ಮೊಟ್ಟೆ, ಬಾಳೆಹಣ್ಣು ನೀಡಲು 1,500 ಕೋಟಿ ರೂ. ಮೀಸಲಿಡಲಾಗಿದ್ದು, ಅಜೀಂ ಪ್ರೇಮ್ಜಿ ಸಹಯೋಗದಲ್ಲಿ ಹಂಚಿಕೆ ಮಾಡಲಾಗುವುದು ಎಂದು ಹೇಳಿದರು