ರುಚಿ ಎಂದು ಬೇಕಾಬಿಟ್ಟಿ ಆಹಾರ ಸೇವನೆ ದೇಹಕ್ಕೆ ನಾವು ಮಾಡುವ ದ್ರೋಹ: ರಾಘವೇಶ್ವರ ಶ್ರೀ ಕಿವಿಮಾತು
ಹೊಸದಿಗಂತ ಡಿಜಿಟಲ್ ಡೆಸ್ಕ್: ಮಾನವ ದೇಹ ಅತ್ಯಂತ ಅಮೂಲ್ಯ ಸಂಪತ್ತು. ಎಷ್ಟೇ ಹಣ ಕೊಟ್ಟರೂ ದೇಹದ ಯಾವುದೇ ಅಂಗ ಮರಳಿ ಪಡೆಯಲು ಸಾಧ್ಯವಿಲ್ಲ. ಆದ್ದರಿಂದ ದೇಹವನ್ನು ದೇವರ ಕೊಡುಗೆ ಎಂದು ಭಾವಿಸಿ, ಅದಕ್ಕೆ ಹಾನಿಯಾಗುವ ಆಹಾರ, ಅಭ್ಯಾಸಗಳಿಂದ ದೂರವಿದ್ದು, ಹಿತವನ್ನು ತಿನ್ನಿ, ಮಿತವಾಗಿ ತಿನ್ನಿ ಮತ್ತು ಸಕಾಲದಲ್ಲಿ ತಿನ್ನಿ ಎಂಬ ಸೂತ್ರ ಜೀವನದಲ್ಲಿ ಅಳವಡಿಸಿಕೊಂಡರೆ ಆರೋಗ್ಯಕರ ಮತ್ತು ಸಂತೋಷದ ಜೀವನ ನಡೆಸಲು ಸಾಧ್ಯ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. … Continue reading ರುಚಿ ಎಂದು ಬೇಕಾಬಿಟ್ಟಿ ಆಹಾರ ಸೇವನೆ ದೇಹಕ್ಕೆ ನಾವು ಮಾಡುವ ದ್ರೋಹ: ರಾಘವೇಶ್ವರ ಶ್ರೀ ಕಿವಿಮಾತು
Copy and paste this URL into your WordPress site to embed
Copy and paste this code into your site to embed