ಮೂರು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಇಂದು ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ತ್ರಿಪುರ, ಮೇಘಾಲಯ ಮತ್ತು ನಾಗಾಲ್ಯಾಂಡ್ ರಾಜ್ಯಗಳ ವಿಧಾನಸಭೆಗೆ ಚುನಾವಣೆ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಬುಧವಾರ ಮಧ್ಯಾಹ್ನ 2.30ಕ್ಕೆ ಘೋಷಣೆ ಮಾಡಲಿದೆ.

ಈ ಮೂರು ರಾಜ್ಯಗಳಲ್ಲಿ ಮಾರ್ಚ್ ತಿಂಗಳಿನಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಯಾವ ರಾಜ್ಯದಲ್ಲಿ ಯಾವಾಗ ಚುನಾವಣೆ ನಡೆಯಲಿದೆ? ಎಂದು ಇಂದು ಮಧ್ಯಾಹ್ನ ನಡೆಯುವ ಪತ್ರಿಕಾಗೋಷ್ಠಿಯಲ್ಲಿ ಪ್ರಕಟಿಸಲಾಗುತ್ತದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!