JOB| ತಾಂತ್ರಿಕ ಅಧಿಕಾರಿ ಹುದ್ದೆಗಳ ನೇಮಕಾತಿ, ಆ.11ರಂದು ನೇರಸಂದರ್ಶನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಇಲೆಕ್ಟ್ರಾನಿಕ್ಸ್ ಕಾರ್ಪೊರೇಶನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ 100 ತಾಂತ್ರಿಕ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ.

ಬಿ.ಇ/ಬಿ.ಟೆಕ್‌ ವಿದ್ಯಾರ್ಹತೆ ಜೊತೆಗೆ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಅರ್ಹತೆ ಆಧಾರದ ಮೇಲೆ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಹ ಅಭ್ಯರ್ಥಿಗಳು ಆಗಸ್ಟ್‌ 11ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಿ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here