ಹಿಮಾಚಲದಲ್ಲಿ ಆರ್ಥಿಕ ತುರ್ತು ಪರಿಸ್ಥಿತಿ: ಐಎಎಸ್, ಐಪಿಎಸ್ ಅಧಿಕಾರಿಗಳ ಸಂಬಳಕ್ಕೆ ಕತ್ತರಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಹಿಮಾಚಲ ಪ್ರದೇಶದ ತೀವ್ರ ಆರ್ಥಿಕ ಬಿಕ್ಕಟ್ಟನ್ನು ನಿವಾರಿಸಲು ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ನೇತೃತ್ವದ ಸರ್ಕಾರ ಅತ್ಯಂತ ಕಠಿಣ ನಿರ್ಧಾರ ಕೈಗೊಂಡಿದೆ. ರಾಜ್ಯದ ಬೊಕ್ಕಸದ ಮೇಲಿರುವ ಒತ್ತಡವನ್ನು ಕಡಿಮೆ ಮಾಡಲು ಏಪ್ರಿಲ್ ತಿಂಗಳಿಂದ ಅನ್ವಯವಾಗುವಂತೆ ಮುಂದಿನ 6 ತಿಂಗಳ ಕಾಲ ಸರ್ಕಾರದ ಉನ್ನತ ಮಟ್ಟದ ಅಧಿಕಾರಿಗಳ ಸಂಬಳದಲ್ಲಿ ಶೇ. 30 ರಷ್ಟು ಕಡಿತ ಮಾಡಲು ನಿರ್ಧರಿಸಲಾಗಿದೆ. ಶೇ. 30 ರಷ್ಟು ಕಡಿತ: ಮುಖ್ಯ ಕಾರ್ಯದರ್ಶಿಗಳು, ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು, ಪೊಲೀಸ್ … Continue reading ಹಿಮಾಚಲದಲ್ಲಿ ಆರ್ಥಿಕ ತುರ್ತು ಪರಿಸ್ಥಿತಿ: ಐಎಎಸ್, ಐಪಿಎಸ್ ಅಧಿಕಾರಿಗಳ ಸಂಬಳಕ್ಕೆ ಕತ್ತರಿ