ಲೋಕಸಭೆಯಲ್ಲಿ ಆರ್ಥಿಕ ಸಮೀಕ್ಷೆ ಮಂಡನೆ: 2025-26ರಲ್ಲಿ ಶೇ. 7.4ರಷ್ಟು ಪ್ರಗತಿಯ ನಿರೀಕ್ಷೆ!
ಹೊಸದಿಗಂತ ಡಿಜಿಟಲ್ ಡೆಸ್ಕ್ ಕೇಂದ್ರ ಬಜೆಟ್ ಮಂಡನೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಲೋಕಸಭೆಯಲ್ಲಿ 2025-26ರ ಸಾಲಿನ ಆರ್ಥಿಕ ಸಮೀಕ್ಷಾ ವರದಿಯನ್ನು ಮಂಡಿಸಿದ್ದಾರೆ. ದೇಶದ ಆರ್ಥಿಕತೆಯು ಸದೃಢವಾದ ಹಾದಿಯಲ್ಲಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ವೇಗವನ್ನು ಪಡೆದುಕೊಳ್ಳಲಿದೆ ಎಂದು ವರದಿಯು ವಿಶ್ವಾಸ ವ್ಯಕ್ತಪಡಿಸಿದೆ. ಮುಂದಿನ ಹಣಕಾಸು ವರ್ಷದಲ್ಲಿ (2026-27) ಭಾರತದ ಒಟ್ಟು ಆಂತರಿಕ ಉತ್ಪನ್ನ (GDP) ಬೆಳವಣಿಗೆಯ ದರವು ಶೇ. 6.8 ರಿಂದ ಶೇ. 7.2ರಷ್ಟು ಇರಬಹುದು ಎಂದು ಸಮೀಕ್ಷೆಯಲ್ಲಿ … Continue reading ಲೋಕಸಭೆಯಲ್ಲಿ ಆರ್ಥಿಕ ಸಮೀಕ್ಷೆ ಮಂಡನೆ: 2025-26ರಲ್ಲಿ ಶೇ. 7.4ರಷ್ಟು ಪ್ರಗತಿಯ ನಿರೀಕ್ಷೆ!
Copy and paste this URL into your WordPress site to embed
Copy and paste this code into your site to embed