ಬಂಡಿಪೋರಾ-ಸೋಪೋರ್ ರಸ್ತೆಯಲ್ಲಿ ಐಇಡಿ ಪತ್ತೆ: ತಟಸ್ಥಗೊಳಿಸಿದ ಬಾಂಬ್ ನಿಷ್ಕ್ರಿಯ ದಳ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಬಂಡಿಪೋರಾ ಜಿಲ್ಲೆಯ ಬದ್ಯಾರ ಮತ್ತು ಕನ್ಬಾತಿ ಗ್ರಾಮಗಳ ನಡುವಿನ ಬಂಡಿಪೋರಾ-ಸೋಪೋರ್ ರಸ್ತೆಯಲ್ಲಿ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಪತ್ತೆಯಾಗಿದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ತಕ್ಷಣ ಬಾಂಬ್ ನಿಷ್ಕ್ರಿಯ ದಳವನ್ನು ಕರೆಸಿ ಸಾಧನವನ್ನು ತಟಸ್ಥಗೊಳಿಸಲಾಯಿತು. ಮುಂಜಾಗ್ರತಾ ಕ್ರಮವಾಗಿ ರಸ್ತೆಯಲ್ಲಿ ವಾಹನ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!