4,500 ಕೋಟಿ ರೂ. ವಂಚನೆ ಪ್ರಕರಣಕ್ಕೆ ಇಡಿ ಎಂಟ್ರಿ: ಶಿವಾನಂದ ನೀಲಣ್ಣವರ್ ಮನೆಗಳ ಮೇಲೆ ದಾಳಿ, ದಾಖಲೆಗಳ ಪರಿಶೀಲನೆ
ಹೊಸದಿಗಂತ ಡಿಜಿಟಲ್ ಡೆಸ್ಕ್: 4,500 ಕೋಟಿ ವಂಚನೆ ಪ್ರಕರಣಕ್ಕೆ ಇದೀಗ ಮತ್ತೊಂದು ಮಹತ್ವದ ತಿರುವು ಸಿಕ್ಕಿದೆ. ಈಗಾಗಲೇ ಸಿಐಡಿ ತನಿಖೆ ನಡೆಯುತ್ತಿರುವ ಶಿವಂ ಅಸೋಸಿಯೇಟ್ ಸಂಸ್ಥೆಯ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಕೂಡ ತನಿಖೆ ಆರಂಭಿಸಿದ್ದು, ಬೆಳಗಾವಿಯ ಹಲವು ಸ್ಥಳಗಳಲ್ಲಿ ಏಕಕಾಲಕ್ಕೆ ಶೋಧ ಕಾರ್ಯಾಚರಣೆ ನಡೆಸಿದೆ. ಪ್ರಕರಣದಲ್ಲಿ ಹಣದ ಅಕ್ರಮ ವರ್ಗಾವಣೆ ಹಾಗೂ ಆಸ್ತಿ ವಿವರಗಳ ಕುರಿತು ಮಹತ್ವದ ದಾಖಲೆಗಳನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ. ಮನೆ, ಕಚೇರಿ ಸೇರಿ ಹಲವು ಸ್ಥಳಗಳಲ್ಲಿ ಶೋಧ ಮಂಗಳೂರು ಹಾಗೂ ಗೋವಾ ಘಟಕದ … Continue reading 4,500 ಕೋಟಿ ರೂ. ವಂಚನೆ ಪ್ರಕರಣಕ್ಕೆ ಇಡಿ ಎಂಟ್ರಿ: ಶಿವಾನಂದ ನೀಲಣ್ಣವರ್ ಮನೆಗಳ ಮೇಲೆ ದಾಳಿ, ದಾಖಲೆಗಳ ಪರಿಶೀಲನೆ
Copy and paste this URL into your WordPress site to embed
Copy and paste this code into your site to embed