‘ED ಸರ್ಕಾರದ ಕೈಗೊಂಬೆ’: ಜಾಮೀನು ಬಳಿಕ ರಾಬರ್ಟ್ ವಾದ್ರಾ ಕಿಡಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಶಿಕೋಪುರ ಭೂ ವ್ಯವಹಾರಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾಮೀನು ಪಡೆದ ಬಳಿಕ ಉದ್ಯಮಿ ಹಾಗೂ ರಾಬರ್ಟ್ ವಾದ್ರಾ ಜಾರಿ ನಿರ್ದೇಶನಾಲಯದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಇಡಿ ಸರ್ಕಾರದ ಸೂಚನೆಯ ಮೇರೆಗೆ ಕೆಲಸ ಮಾಡುತ್ತಿದೆ ಎಂದು ಆರೋಪಿಸಿರುವ ವಾದ್ರಾ, ನ್ಯಾಯಾಂಗ ವ್ಯವಸ್ಥೆಯ ಮೇಲೆ ಸಂಪೂರ್ಣ ನಂಬಿಕೆ ಇದೆ ಎಂದಿದ್ದಾರೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಪ್ರಕರಣಕ್ಕೆ ಸಂಬಂಧಿಸಿ ರೌಸ್ ಅವೆನ್ಯೂ ನ್ಯಾಯಾಲಯಕ್ಕೆ ಹಾಜರಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, … Continue reading ‘ED ಸರ್ಕಾರದ ಕೈಗೊಂಬೆ’: ಜಾಮೀನು ಬಳಿಕ ರಾಬರ್ಟ್ ವಾದ್ರಾ ಕಿಡಿ