ಆಪ್ ರಾಜ್ಯಸಭಾ ಸದಸ್ಯ ಅಶೋಕ್ ಮಿತ್ತಲ್ ಉದ್ಯಮಗಳ ಮೇಲೆ ಇಡಿ ದಾಳಿ
ಹೊಸದಿಗಂತ ಡಿಜಿಟಲ್ ಡೆಸ್ಕ್: ಪಂಜಾಬ್ ರಾಜಕೀಯದಲ್ಲಿ ಇಂದು ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಜಾರಿ ನಿರ್ದೇಶನಾಲಯ (ED) ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸದಸ್ಯ ಅಶೋಕ್ ಮಿತ್ತಲ್ ಅವರಿಗೆ ಸಂಬಂಧಿಸಿದ ಹಲವು ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿದೆ. ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (FEMA) ಅಡಿಯಲ್ಲಿ ನಡೆಯುತ್ತಿರುವ ತನಿಖೆಯ ಭಾಗವಾಗಿ ಈ ದಾಳಿ ನಡೆದಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಜಲಂಧರ್, ಫಗ್ವಾರಾ ಸೇರಿದಂತೆ ಪಂಜಾಬ್‌ನ ಹಲವು ವ್ಯಾಪಾರ ಹಾಗೂ ಶಿಕ್ಷಣ ಸಂಸ್ಥೆಗಳ ಆವರಣಗಳಲ್ಲಿ ಇಡಿ ತಂಡಗಳು ದಾಖಲೆಗಳ ಪರಿಶೀಲನೆ ನಡೆಸಿದವು. … Continue reading ಆಪ್ ರಾಜ್ಯಸಭಾ ಸದಸ್ಯ ಅಶೋಕ್ ಮಿತ್ತಲ್ ಉದ್ಯಮಗಳ ಮೇಲೆ ಇಡಿ ದಾಳಿ
Copy and paste this URL into your WordPress site to embed
Copy and paste this code into your site to embed