ಬೆಂಗಳೂರು, ಮುಂಬೈ, ಚೆನ್ನೈನಲ್ಲಿರುವ ವಿಹಾನ್ ಡೈರೆಕ್ಟ್ ಸೆಲ್ಲಿಂಗ್ ಇಂಡಿಯಾ ಕಚೇರಿಯ ಮೇಲೆ ಇಡಿ ದಾಳಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ವಿಹಾನ್ ಡೈರೆಕ್ಟ್ ಸೆಲ್ಲಿಂಗ್ ಇಂಡಿಯಾ ಕಚೇರಿಯ ಮೇಲೆ ಇಡಿ ದಾಳಿ (ED raid)ನಡೆಸಿದೆ.
ಬೆಂಗಳೂರು, ಮುಂಬೈ, ಚೆನ್ನೈನಲ್ಲಿರುವ ವಿಹಾನ್ ಡೈರೆಕ್ಟ್ ಸೆಲ್ಲಿಂಗ್ ಇಂಡಿಯಾ ಪ್ರೈ.ಲಿ ಸೇರಿದ ಕಚೇರಿಗಳ ಮೇಲೆ ಏಕಕಾಲದಲ್ಲಿ ಇಡಿ ದಾಳಿ ಮಾಡಿದೆ. 36 ಬ್ಯಾಂಕ್‌ ಖಾತೆಗಳಲ್ಲಿದ್ದ 90 ಕೋಟಿ ರೂಪಾಯಿ ನಗದು ಜಪ್ತಿ ಮಾಡಲಾಗಿದೆ.
ಹಣ ವರ್ಗಾವಣೆ ಆರೋಪದಡಿ ಇಡಿ ಅಧಿಕಾರಿಗಳ ದಾಳಿ ಮಾಡಿದ್ದಾರೆ ಎನ್ನಲಾಗುತ್ತಿದೆ. ವಿಹಾನ್ ಡೈರೆಕ್ಟ್ ಸೆಲ್ಲಿಂಗ್ ಇಂಡಿಯಾ ಪ್ರೈ.ಲಿ. ಭಾರತದಲ್ಲಿ ಕ್ಯೂನೆಟ್ ಲಿಮಿಟೆಡ್‌ನ ಮಾಸ್ಟರ್ ಫ್ರಾಂಚೈಸಿ ಆಗಿರುವ ಕಂಪನಿ ಆಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!