ಹೊಸದಿಗಂತ ಡಿಜಿಟಲ್ ಡೆಸ್ಕ್:
ಶಾಸಕ ಬಿ.ನಾಗೇಂದ್ರ ಅವರ ಆಪ್ತ ಸ್ನೇಹಿತನ ಮನೆಯಲ್ಲಿ ಇಡಿ ಅಧಿಕಾರಿಗಳು ಶೋಧ ನಡೆಸಿದ್ದಾರೆ ಎಂಬ ಮಾಹಿತಿ ಇದೆ.
ಮಾಜಿ ಸಚಿವ ಬಿ.ನಾಗೇಂದ್ರ ಆಪ್ತರ ಮನೆ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಬಿ.ನಾಗೇಂದ್ರ ಆಪ್ತ ಎರಿ ಸ್ವಾಮಿ ಅವರ ಮನೆಯಲ್ಲಿ ಇಡಿ ಶೋಧ ನಡೆಸಿದೆ.
ಈ ಕುರಿತು ಹೆಚ್ಚಿನ ಮಾಹಿತಿ ಇನ್ನೂ ಬಾಕಿ ಇದೆ. ಇಡಿ ಅಧಿಕಾರಿಗಳು ಮನೆಯಲ್ಲಿ ಶೋಧ ನಡೆಸಿದ್ದು, ಮಹತ್ವದ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.