ಅಕ್ರಮ ಮರಳು ಗಣಿಗಾರಿಕೆ ವಿರುದ್ಧ ಇಡಿ ಬಿಗ್ ಆ್ಯಕ್ಷನ್: ಬಿಹಾರ, ದೆಹಲಿ ಸೇರಿ 8 ಕಡೆ ದಾಳಿ
ಹೊಸದಿಗಂತ ಡಿಜಿಟಲ್ ಡೆಸ್ಕ್: ಬಿಹಾರದಲ್ಲಿ ನಡೆದಿರುವ ಬಹುಕೋಟಿ ಮೌಲ್ಯದ ಅಕ್ರಮ ಮರಳು ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಮಹತ್ವದ ಕಾರ್ಯಾಚರಣೆ ಕೈಗೊಂಡಿದೆ. ಬಿಹಾರ, ದೆಹಲಿ ಮತ್ತು ರಾಜಸ್ಥಾನದ ಒಟ್ಟು ಎಂಟು ಸ್ಥಳಗಳಲ್ಲಿ ಏಕಕಾಲಕ್ಕೆ ಶೋಧ ನಡೆಸಲಾಗಿದ್ದು, ಹಣ ಅಕ್ರಮ ವರ್ಗಾವಣೆ ಹಾಗೂ ಅಕ್ರಮ ಗಣಿಗಾರಿಕೆ ಸಂಬಂಧ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ. ಮೂರು ರಾಜ್ಯಗಳಲ್ಲಿ ಇಡಿ ದಾಳಿ ಇಡಿ ಪಟ್ನಾ ವಲಯದ ಅಧಿಕಾರಿಗಳು ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (PMLA) ಅಡಿ ಕಾರ್ಯಾಚರಣೆ ನಡೆಸಿದ್ದಾರೆ. … Continue reading ಅಕ್ರಮ ಮರಳು ಗಣಿಗಾರಿಕೆ ವಿರುದ್ಧ ಇಡಿ ಬಿಗ್ ಆ್ಯಕ್ಷನ್: ಬಿಹಾರ, ದೆಹಲಿ ಸೇರಿ 8 ಕಡೆ ದಾಳಿ
Copy and paste this URL into your WordPress site to embed
Copy and paste this code into your site to embed