ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………..
ಹೊಸದಿಗಂತ ಆನ್ ಲೈನ್ ಡೆಸ್ಕ್:
ತಮಿಳುನಾಡು ಮಾಜಿ ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ ಅವರನ್ನು ಎಐಎಡಿಎಂಕೆ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ. ಹೀಗಾಗಿ ಅವರೇ ಅಂತಿಮವಾಗಿ ತಮಿಳುನಾಡು ವಿಧಾನಸಭೆಯಲ್ಲಿ ಪ್ರತಿಪಕ್ಷದ ನಾಯಕರಾಗಲಿದ್ದಾರೆ.
ಶಾಸಕರು ಎಐಎಡಿಎಂಕೆ ಶಾಸಕಾಂಗ ಪಕ್ಷದ ನಾಯಕಾರಿ ಪಳನಿಸ್ವಾಮಿ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಿದ್ದಾರೆ ಎಂದು ಎಐಎಡಿಎಂಕೆ ಪ್ರಕಟಣೆಯಲ್ಲಿ ತಿಳಿಸಿದೆ.