ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತೀಯ ವಾಣಿಜ್ಯೋದ್ಯಮ ಅಭಿವೃದ್ಧಿ ಸಂಸ್ಥೆಯಲ್ಲಿ 44 ಕ್ಲಸ್ಟರ್ ಮ್ಯಾನೇಜರ್ ಮತ್ತು ಕ್ಲಸ್ಟರ್ ಅಸೋಸಿಯೇಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಸಿಎ,ಬಿಇ/ಬಿ.ಟೆಕ್,ಎಂಬಿಎ, ಸ್ನಾತಕೋತ್ತರ ಪದವಿ ಜೊತೆಗೆ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಹ ಅಭ್ಯರ್ಥಿಗಳು ಮೇಲ್ ಮಾಡುವ ಮೂಲಕ ಆಗಸ್ಟ್ 16,203ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.