ಶಿಕ್ಷಣ ಇಲಾಖೆಯಿಂದ ಸಿಕ್ಕಿತು ಹೊಸ 29 ಪಿಯು ಕಾಲೇಜು ಪ್ರಾರಂಭಕ್ಕೆ ಗ್ರೀನ್ ಸಿಗ್ನಲ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ರಾಜ್ಯ ಶಿಕ್ಷಣ ಇಲಾಖೆಯಿಂದ ಹೊಸ ಪಿಯು ಕಾಲೇಜು ಪ್ರಾರಂಭಿಸಲು ಆದೇಶ ನೀಡಲಾಗಿದೆ.ಒಟ್ಟು‌ 29 ಹೊಸ ಸರ್ಕಾರಿ ಪದವಿ ಪೂರ್ವ ಕಾಲೇಜು ಆರಂಭಕ್ಕೆ ಘೋಷಣೆ ಮಾಡಲಾಗಿದೆ.

ಹೊಸ ಸರ್ಕಾರಿ ಪದವಿ ಪೂರ್ವ ಕಾಲೇಜಜು

1.ಸರ್ಕಾರಿ ಪದವಿ ಪೂರ್ವ ಕಾಲೇಜು, ದೇವತ್ಕಲ್, ಸುರಪೂರ ತಾಲ್ಲೂಕು, ಯಾದಗಿರಿ ಜಿಲ್ಲೆ.

2. ಸರ್ಕಾರಿ ಪದವಿ ಪೂರ್ವ ಕಾಲೇಜು, ಹುಣಸಗಿ, ಸುರಪೂರ ತಾಲ್ಲೂಕು, ಯಾದಗಿರಿ ಜಿಲ್ಲೆ.

3.ಸರ್ಕಾರಿ ಪದವಿ ಪೂರ್ವ ಕಾಲೇಜು, ಮುಸಲಾಪುರ, ಕನಕಗಿರಿ ತಾಲ್ಲೂಕು, ಕೊಪ್ಪಳ ಜಿಲ್ಲೆ,

4. ಸರ್ಕಾರಿ ಪದವಿ ಪೂರ್ವ ಕಾಲೇಜು, ಚಿಕ್ಕಡಂಕನಕಲ್ಲು, ಕನಕಗಿರಿ ತಾಲ್ಲೂಕು, ಕೊಪ್ಪಳ ಜಿಲ್ಲೆ.

5. ಸರ್ಕಾರಿ ಪದವಿ ಪೂರ್ವ ಕಾಲೇಜು, ಕವಲೂರು, ಕೊಪ್ಪಳ ತಾಲ್ಲೂಕು, ಕೊಪ್ಪಳ ಜಿಲ್ಲೆ,

6.ಸರ್ಕಾರಿ ಪದವಿ ಪೂರ್ವ ಕಾಲೇಜು, ಪಗಡದಿನ್ನಿ, ಸಿಂದನೂರು ತಾಲ್ಲೂಕು, ರಾಯಚೂರು ಜಿಲ್ಲೆ

7. ಸರ್ಕಾರಿ ಪದವಿ ಪೂರ್ವ ಕಾಲೇಜು, ಶಾನವಾಸಪುರ, ಸಿರಗುಪ್ಪ ತಾಲ್ಲೂಕು, ಬಳ್ಳಾರಿ ಜಿಲ್ಲೆ.

8.ಸರ್ಕಾರಿ ಪದವಿ ಪೂರ್ವ ಕಾಲೇಜು, ಪೀರಾಪುರ, ದೇವರಹಿಪ್ಪರಗಿ-ಮುದ್ದೇಬಿಹಾಳ ತಾಲ್ಲೂಕು,

9.ಸರ್ಕಾರಿ ಪದವಿ ಪೂರ್ವ ಕಾಲೇಜು, ದೇವರಹಿಪ್ಪರಗಿ, ದೇವರಹಿಪ್ಪರಗಿ ತಾಲ್ಲೂಕು, ವಿಜಯಪುರ ಜಿಲ್ಲೆ

10.ಸರ್ಕಾರಿ ಪದವಿ ಪೂರ್ವ ಕಾಲೇಜು, ಇಲಕಲ್, ಹುನಗುಂದ ತಾಲ್ಲೂಕು, ಬಾಗಲಕೋಟೆ ಜಿಲ್ಲೆ.

11.ಸರ್ಕಾರಿ ಪದವಿ ಪೂರ್ವ ಕಾಲೇಜು, ಮುಗಳಖೋಡ, ಮುಧೋಳ ತಾಲ್ಲೂಕು, ಬಾಗಲಕೋಟೆ ಜಿಲ್ಲೆ.

12.ಸರ್ಕಾರಿ ಪದವಿ ಪೂರ್ವ ಕಾಲೇಜು, ಮಿರ್ಜಿ, ಮುಧೋಳ ತಾಲ್ಲೂಕು, ಬಾಗಲಕೋಟೆ ಜಿಲ್ಲೆ.

13. ಸರ್ಕಾರಿ ಪದವಿ ಪೂರ್ವ ಕಾಲೇಜು, ಢವಳೇಶ್ವರ, ರಬಕವಿ-ಬನಹಟ್ಟಿ ತಾಲ್ಲೂಕು, ಬಾಗಲಕೋಟೆ ಜಿಲ್ಲೆ

14.ಸರ್ಕಾರಿ ಪದವಿ ಪೂರ್ವ ಕಾಲೇಜು, ಕುಲ್ಲಹಳ್ಳಿ, ರಬಕವಿ-ಬನಹಟ್ಟಿ ತಾಲ್ಲೂಕು, ಬಾಗಲಕೋಟೆ ಜಿಲ್ಲೆ,

15.ಸರ್ಕಾರಿ ಪದವಿ ಪೂರ್ವ ಕಾಲೇಜು, ಶಿರಗೂರ, ರಾಯಭಾಗ-ಕುಡಚಿ ತಾಲ್ಲೂಕು, ಬೆಳಗಾವಿ ಜಿಲ್ಲೆ

16.ಸರ್ಕಾರಿ ಪದವಿ ಪೂರ್ವ ಕಾಲೇಜು, ಅಳಗವಾಡಿ, ರಾಯಭಾಗ- ಕುಡಚಿ ತಾಲ್ಲೂಕು, ಬೆಳಗಾವಿ ಜಿಲ್ಲೆ.

17. ಸರ್ಕಾರಿ ಪದವಿ ಪೂರ್ವ ಕಾಲೇಜು, ಸಂವಸುದ್ದಿ, ರಾಯಭಾಗ- ಕುಡಚಿ ತಾಲ್ಲೂಕು, ಬೆಳಗಾವಿ ಜಿಲ್ಲೆ.

18.ಸರ್ಕಾರಿ ಪದವಿ ಪೂರ್ವ ಕಾಲೇಜು, ಹಾರೋಗೇರಿ ಪಟ್ಟಣ, ರಾಯಭಾಗ- ಕುಡಚಿ ತಾಲ್ಲೂಕು ಬೆಳಗಾವಿ ಜಿಲ್ಲೆ.

19. ಸರ್ಕಾರಿ ಪದವಿ ಪೂರ್ವ ಕಾಲೇಜು, ಮುಗಳಖೋಡ ಪಟ್ಟಣ, ರಾಯಭಾಗ- ಕುಡಚಿ ತಾಲ್ಲೂಕು, ಬೆಳಗಾವಿ ಜಿಲ್ಲೆ.

20.ಸರ್ಕಾರಿ ಪದವಿ ಪೂರ್ವ ಕಾಲೇಜು, ಚುಂಚನೂರು, ರಾಮದುರ್ಗ ತಾಲ್ಲೂಕು, ಬೆಳಗಾವಿ ಜಿಲ್ಲೆ.

21.ಸರ್ಕಾರಿ ಪದವಿ ಪೂರ್ವ ಕಾಲೇಜು, ಕೆ.ಚಂದರಗಿ, ರಾಮದುರ್ಗ ತಾಲ್ಲೂಕು, ಬೆಳಗಾವಿ ಜಿಲ್ಲೆ,

22.ಸರ್ಕಾರಿ ಪದವಿ ಪೂರ್ವ ಕಾಲೇಜು, ತುರಕರ ಶೀಗಿಹಳ್ಳಿ, ಕಿತ್ತೂರು ತಾಲ್ಲೂಕು, ಬೆಳಗಾವಿ ಜಿಲ್ಲೆ.

23.ಸರ್ಕಾರಿ ಪದವಿ ಪೂರ್ವ ಕಾಲೇಜು, ಎಂ.ಕೆ.ಹುಬ್ಬಳ್ಳಿ ಪಟ್ಟಣ ಪಂ. ಕಿತ್ತೂರು ತಾಲ್ಲೂಕು, ಬೆಳಗಾವಿ

24.ಸರ್ಕಾರಿ ಪದವಿ ಪೂರ್ವ ಕಾಲೇಜು, ಮರಕಟ್ಟೆ, ಕಿತ್ತೂರು ತಾಲ್ಲೂಕು, ಬೆಳಗಾವಿ ಜಿಲ್ಲೆ.

25. ಸರ್ಕಾರಿ ಪದವಿ ಪೂರ್ವ ಕಾಲೇಜು, ಸಿದ್ದಾಪುರ, ಬೈಂದೂರು ತಾಲ್ಲೂಕು, ಉಡುಪಿ ಜಿಲ್ಲೆ.

26.ಸರ್ಕಾರಿ ಪದವಿ ಪೂರ್ವ ಕಾಲೇಜು, ವಿಟ್ಲ, ಬಂಟ್ವಾಳ ತಾಲ್ಲೂಕು, ದಕ್ಷಿಣ ಕನ್ನಡ ಜಿಲ್ಲೆ.

27.ಸರ್ಕಾರಿ ಪದವಿ ಪೂರ್ವ ಕಾಲೇಜು, ಹರೇಕಳ(ಹಾಜ್ಜಬ್ಬ), ಮಂಗಳೂರು ತಾಲ್ಲೂಕು, ದಕ್ಷಿಣ ಕನ್ನಡ

28.ಸರ್ಕಾರಿ ಪದವಿ ಪೂರ್ವ ಕಾಲೇಜು, ಕುರ್ಕಿ, ದಾವಣಗೆರೆ ಉತ್ತರ (ಮಾಯಕೊಂಡ) ತಾಲ್ಲೂಕು,ದಾವಣಗೆರೆ ಜಿಲ್ಲೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!