Thursday, March 23, 2023

Latest Posts

ರಾಜ್ಯ ಬಜೆಟ್‌| ಶಿಕ್ಷಣ ಕ್ರಾಂತಿ: ಹೈಟೆಕ್‌ ವ್ಯವಸ್ಥೆ, ಗ್ರಂಥಾಲಯ ರೀಡಿಂಗ್‌ ಕಾರ್ನರ್‌ ಸ್ಥಾಪನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಈ ಬಾರಿ ಶಿಕ್ಷಣಕ್ಕೆ ಒತ್ತು ನೀಡಿದ್ದು, ಹಲವು ಬದಲಾವಣೆಗಳನ್ನು ಮಾಡಲಾಗಿದೆ. ಅಭಿವೃದ್ಧಿ ಯೋಜನೆಗಳಿಗೆ ಸಂಬಂಧಿಸಿದಂತೆ, 30ಕಸ್ತೂರಿ ಬಾ ಗಾಂಧಿ ವಸತಿ ಶಾಲೆ ಜೊತೆಗೆ  73ಕರ್ನಾಟಕ ಪಬ್ಲಿಕ್‌ ಶಾಲೆ ಹಾಗೆಯೇ 50 ಆದರ್ಶ ವಿಶ್ವವಿದ್ಯಾಲಯದಲ್ಲಿ ಹೈಟೆಕ್‌ ವ್ಯವಸ್ಥೆಯನ್ನು ರೂಪಿಸಲಾಗುವುದು. ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ಕನ್ನಡದಲ್ಲಿ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಿಕೊಡಲಾಗುವುದು.

ಇದಕ್ಕಾಗಿ ರೆಫರೆನ್ಸ್‌ ಪುಸ್ತಕ ಪರಿಚಯಿಸಲು ನಿರ್ಧರಿಸಿದ್ದು, ಶಾಲೆಗಳಲ್ಲಿ ಗ್ರಂಥಾಲಯ, ರೀಡಿಂಗ್‌ ಕಾರ್ನರ್‌ ಸ್ಥಾಪಿಸಲಾಗುವುದು. 47 ವಸತಿ ಶಾಲೆಗಳ ದುರಸ್ಥಿ ಕಾರ್ಯ ಹಾಗೂ ಸ್ಮಾರ್ಟ್‌ ಕ್ಲಾಸ್‌ ಬೋಧನೆಗೆ ಅವಕಾಶ ಕಲ್ಪಿಸಲಾಗುವುದು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!