ಇರಾನ್–ಇಸ್ರೇಲ್ ಯುದ್ಧದ ಎಫೆಕ್ಟ್: ಜನ ಸಾಮಾನ್ಯರ ಜೇಬಿಗೆ ಭಾರವಾಗಲಿದೆ ಡ್ರೈಫ್ರೂಟ್ಸ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಇರಾನ್–ಇಸ್ರೇಲ್ ಯುದ್ಧದ ಪರಿಣಾಮ ಜಾಗತಿಕ ವ್ಯಾಪಾರದಲ್ಲಿ ಅಸ್ಥಿರತೆ ಕಾಣಿಸುತ್ತಿದ್ದು, ಇದರ ನೇರ ಪರಿಣಾಮ ಬೆಂಗಳೂರಿನ ಡ್ರೈಫ್ರೂಟ್ಸ್ ಮಾರುಕಟ್ಟೆಯ ಮೇಲೂ ಬೀಳತೊಡಗಿದೆ. ವಿಶೇಷವಾಗಿ ಈಗ ರಂಜಾನ್ ಹಬ್ಬದ ಅವಧಿಯಲ್ಲಿ ಬೇಡಿಕೆ ಹೆಚ್ಚಿರುವ ಸಂದರ್ಭದಲ್ಲೇ ಸರಕುಗಳ ಸರಬರಾಜಿನಲ್ಲಿ ಅಡಚಣೆ ಉಂಟಾಗಿರುವುದು ವ್ಯಾಪಾರಿಗಳಲ್ಲಿ ಆತಂಕ ಹೆಚ್ಚಿಸಿದೆ. ಪ್ರತಿ ವರ್ಷ ರಂಜಾನ್ ಅವಧಿಯಲ್ಲಿ ಖರ್ಜೂರ ಸೇರಿದಂತೆ ಹಲವಾರು ಡ್ರೈಫ್ರೂಟ್ಸ್‌ಗಳಿಗೆ ಹೆಚ್ಚಿನ ಬೇಡಿಕೆ ಇರುತ್ತದೆ. ಉಪವಾಸ ಮುಗಿಸಿದ ಬಳಿಕ ಇವುಗಳನ್ನು ಆಹಾರವಾಗಿ ಬಳಸುವ ಪದ್ಧತಿ ಇರುವುದರಿಂದ ಮಾರುಕಟ್ಟೆಗಳಲ್ಲಿ … Continue reading ಇರಾನ್–ಇಸ್ರೇಲ್ ಯುದ್ಧದ ಎಫೆಕ್ಟ್: ಜನ ಸಾಮಾನ್ಯರ ಜೇಬಿಗೆ ಭಾರವಾಗಲಿದೆ ಡ್ರೈಫ್ರೂಟ್ಸ್