ಸಾಮಾಗ್ರಿಗಳು
ನುಗ್ಗೆಸೊಪ್ಪು
ಮೊಟ್ಟೆ
ಈರುಳ್ಳಿ
ಹಸಿಮೆಣಸು
ಶುಂಠಿ ಬೆಳ್ಳುಳ್ಳಿ ಪೇಸ್ಟ್
ಉಪ್ಪು
ಎಣ್ಣೆ
ಮಾಡುವ ವಿಧಾನ
ಮೊದಲು ಬಾಣಲೆಗೆ ಎಣ್ಣೆ, ಹಸಿಮೆಣಸು ಹಾಕಿ
ನಂತರ ಈರುಳ್ಳಿ, ಪೇಸ್ಟ್ ಹಾಕಿ
ನಂತರ ಸೊಪ್ಪು ಹಾಕಿ ಬೇಯಿಸಿ
ಬೆಂದ ನಂತರ ಮೊಟ್ಟೆ ಹಾಕಿ ಮಿಕ್ಸ್ ಮಾಡಿದರೆ ಪಲ್ಯ ರೆಡಿ
- Advertisement -

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ