ಕುಡಿಯುವ ಹಾಲಿಗೆ ಕಲಬೆರಕೆ ಮಾಡುತ್ತಿದ್ದ ಎಂಟು ಮಂದಿ ಬಂಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಕೋಲಾರದಲ್ಲಿ ಹಾಲಿನ ಕಲಬೆರಕೆ ದಂಧೆ ಮಾಡಿ ಜಿಲ್ಲಾಡಳಿತದ ನಿದ್ದೆಗೆಡಿಸಿದ್ದ ಆರೋಪಿಗಳನ್ನು ಬಂಧಿಸಲಾಗಿದೆ. ಕೋಲಾರ ಜಿಲ್ಲೆಗೆ ಹೊಂದಿಕೊಂಡಂತೆ ಆಂಧ್ರ ಪ್ರದೇಶ, ತೆಲಂಗಾಣ ಹಾಗೂ ತಮಿಳುನಾಡು ರಾಜ್ಯಗಳಿವೆ. ಹೀಗಾಗಿ ಅಲ್ಲಿನ ಕೆಲವು ಖಾಸಗಿ ವ್ಯಕ್ತಿಗಳು ಹಾಗೂ ಖಾಸಗಿ ಡೈರಿಗಳು ಕೋಲಾರ ಜಿಲ್ಲೆಯಲ್ಲಿ ಕಲಬೆರಕೆ ಹಾಲಿನ ಅಡ್ಡೆಗಳನ್ನ ನಿರ್ಮಾಣ ಮಾಡಿಕೊಂಡು ಇಲ್ಲಿ ಕಲಬೆರಕೆ ಹಾಲು ಮಾಡುತ್ತಿದ್ದರು. ಈ ಬಗ್ಗೆ ತಿಳಿಯುತ್ತಿದ್ದಂತೆಯೇ ಕೋಲಾರ ಡಿಸಿ ಏಕಕಾಲಕ್ಕೆ 32 ಸ್ಥಳಗಳಲ್ಲಿ ದಾಳಿ ಮಾಡಿ ಸುಮಾರು 42 ಹಾಲಿನ ಮಾದರಿಗಳನ್ನು ಸಂಗ್ರಹ … Continue reading ಕುಡಿಯುವ ಹಾಲಿಗೆ ಕಲಬೆರಕೆ ಮಾಡುತ್ತಿದ್ದ ಎಂಟು ಮಂದಿ ಬಂಧನ