‘ಮಹಾ’ ಮುಖ್ಯಮಂತ್ರಿಯಾಗಿ ಏಕನಾಥ್ ಶಿಂಧೆ- ಡಿಸಿಎಂ ಆಗಿ ಫಡ್ನವಿಸ್ ಪ್ರಮಾಣವಚನ ಸ್ವೀಕಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮಹಾರಾಷ್ಚ್ರದ 20ನೇ ಮುಖ್ಯಮಂತ್ರಿಯಾಗಿ ಏಕನಾಥ್ ಶಿಂಧೆ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಪ್ರತಿಜ್ಞಾವಿಧಿ ಭೋದಿಸಿದರು.
ಮಹಾರಾಷ್ಟ್ರ ನೂತನ ಮುಖ್ಯಮಂತ್ರಿಯಾಗಿ ಏಕನಾಥ ಶಿಂಧೆ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ಉಪಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್ ಪ್ರಮಾಣವಚನ ಸ್ವೀಕರಿಸಿದ್ದಾರೆ.
ನೂತನ ಸರ್ಕಾರದಲ್ಲಿ ಕೇವಲ ಇಬ್ಬರು ಮಾತ್ರ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!